Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ

    February 20, 2024
    Share

    ಮಂಗಳೂರು: ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಈ ಘಟನೆ ನಡೆದಿದೆ.

    ಮೂಡುಶೆಡ್ಡೆ ನಿವಾಸಿ ಮಮತಾ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ.ಮಮತಾ ಅವರು ಪ್ರತಿನಿತ್ಯದಂತೆ ಕೆಲಸಕ್ಕೆ ತೆರಳಲೆಂದು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಕಾರು ಅವರಿಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಅಪಘಾತಕ್ಕೀಡಾದ ಕಾರನ್ನು 9ನೇ ತರಗತಿಯ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಮಾಹಿತಿ ಲಭ್ಯವಾಗಿದ್ದು, ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಇನ್ನು ಮಹಿಳೆಗೆ ಢಿಕ್ಕಿಯಾದ ಕಾರು ಸ್ವಲ್ಪ ದೂರ ಮಹಿಳೆಯನ್ನು ಎಳೆದುಕೊಂಡು ಹೋಗಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

    Post Views: 386

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.