Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೆರೋಸಾ ಶಾಲಾ ಪ್ರಕರಣ – ಪೋಷಕರು,ವಿದ್ಯಾರ್ಥಿಗಳಿಂದ ಹೇಳಿಕೆ ದಾಖಲು..!
    ಇತ್ತೀಚಿನ ಸುದ್ದಿ

    ಜೆರೋಸಾ ಶಾಲಾ ಪ್ರಕರಣ – ಪೋಷಕರು,ವಿದ್ಯಾರ್ಥಿಗಳಿಂದ ಹೇಳಿಕೆ ದಾಖಲು..!

    February 21, 2024
    Share

    ಮಂಗಳೂರು :  ಮಂಗಳೂರು ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಆರೋಪದ ಪ್ರಕರಣದಲ್ಲಿ ಎರಡನೇ ದಿನವು ಡಿಡಿಪಿಐ ಕಛೇರಿಯಲ್ಲಿ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿಚಾರಣೆ ಮುಂದುವರೆಸಿದರು.

    ಈ ಪ್ರಕ್ರಿಯೆಯಲ್ಲಿ ಕೆಲವೊಂದು ಮಾಹಿತಿ, ದಾಖಲೆ, ಪುರಾವೆಗಳನ್ನು ಪಡೆದುಕೊಂಡು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈಗಾಗಲೇ ವಿಚಾರಣಾಧಿಕಾರಿ ಆಕಾಶ್ ಶಂಕರ್  ಶಾಲೆಗೆ ಭೇಟಿ ನೀಡಿ‌ ವಿದ್ಯಾರ್ಥಿಗಳು, ಪೋಷಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಜೊತೆಗೆ ಎಲ್ಲಾರಿಗೂ ಮುಕ್ತವಾದ ಅವಕಾಶ ನೀಡಲಾಗಿದೆ.ಎಲ್ಲರು ಬಂದಿದ್ದಾರೆ ಅವರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿದ್ದೇನೆ ಎಂದು ತನಿಖೆ ಬಳಿಕ ಮಾಧ್ಯಮಗಳಿಗೆ ಆಕಾಶ್ ಶಂಕರ್ ಹೇಳಿಕೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಪ್ರಾಥಮಿಕ ವರದಿ, ಪ್ರಾಥಮಿಕ ತನಿಖೆ ನಡೆದಿದೆ. ನಮ್ಮ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆಯಲಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರಿಗೂ ನೋಟಿಸ್ ನೀಡಿ ತನಿಖೆ ನಡೆಸಲಾಗಿದೆ.ಇನ್ನೂ ಕೆಲವೊಂದು ಮಾಹಿತಿ ಕಲೆ ಹಾಕಬೇಕಿದ್ದು, ವಿಚಾರಣೆಯನ್ನು ಎರಡು ದಿನದಲ್ಲಿ ಮುಗಿಸಬಹುದು ಎಂದು ಅನಿಸಿದ್ದೇನೆ. ಆದ್ರೆ ಇನ್ನೂ ಕೆಲವು ಮಾಹಿತಿ ಕಲೆ ಹಾಕಬೇಕಿದೆ. ಆ ಬಳಿಕ ಸರ್ಕಾರಕ್ಕೆ ತನಿಖೆಯ ಸಂಪೂರ್ಣ ವರದಿಯನ್ನು ಆದಷ್ಟು ಬೇಗ ಸಲ್ಲಿಸುತ್ತೇನೆ. ಈಗಾಗಲೇ ಶಾಲೆಗೆ ಭೇಟಿ ನೀಡಿ‌ ವಿದ್ಯಾರ್ಥಿಗಳು, ಪೋಷಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಎಲ್ಲಾರಿಗೂ ಮುಕ್ತವಾದ ಅವಕಾಶ ನೀಡಲಾಗಿದೆ ಎಂದು ಪ್ರತಿಕ್ರೀಯಿಸಿದ್ದಾರೆ.

    Post Views: 250

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.