Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»2 ವರ್ಷದೊಳಗೆ ಪೊಲೀಸರನ್ನು ವರ್ಗ ಮಾಡುವಂತಿಲ್ಲ : ವಿಧಾನಸಭೆಯಲ್ಲಿ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರ
    ಇತ್ತೀಚಿನ ಸುದ್ದಿ

    2 ವರ್ಷದೊಳಗೆ ಪೊಲೀಸರನ್ನು ವರ್ಗ ಮಾಡುವಂತಿಲ್ಲ : ವಿಧಾನಸಭೆಯಲ್ಲಿ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರ

    February 22, 2024
    Share

    ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಇನ್ಸ್‌ಪೆಕ್ಟರ್‌ ಸೇರಿದಂತೆ ಪೊಲೀಸ್‌ ಅಧಿಕಾರಿಗಳನ್ನು ಕನಿಷ್ಠ ಎರಡು ವರ್ಷಗಳ ಕಾಲ ಒಂದು ಸ್ಥಳದಿಂದ ವರ್ಗಾವಣೆ ಮಾಡದಂತೆ ನಿರ್ಬಂಧವಿಧಿಸುವ ಕರ್ನಾಟಕಪೊಲೀಸು ತಿದ್ದುಪಡಿ ವಿಧೇಯಕಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

    ಪೊಲೀಸ್ ಅಧಿಕಾರಿ ಮೇಲೆ ಗುರುತರ ಆರೋಪ, ದೋಷಾರೋಪ ಪಟ್ಟಿ ಸಲ್ಲಿಕೆ, ಪದೋನ್ನತಿಯಂತಹ ಅನಿವಾರ್ಯ ಪರಿಸ್ಥಿತಿ ಹೊರತುಪಡಿಸಿ ಸುಖಾಸುಮ್ಮನೆ ವರ್ಗಾವಣೆ ಮಾಡುವಂತಿಲ್ಲ. ಕನಿಷ್ಠ ಎರಡು ವರ್ಷ ಒಂದೆಡೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡುವ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ನಿರ್ಮಾಣ, ಅಪರಾಧ ಪತ್ತೆ ಹಾಗೂ ಅಪರಾಧ ತಡೆಗೆ ಸಹಕರಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ.

    ಗೃಹ ಸಚಿವ ಡಾ.ಜಿ. ಪರಮೇಶ್ವರ್, ಈವರೆಗೆ ಒಂದು ವರ್ಷದವರೆಗೆ ಪೊಲೀಸ್ ವರ್ಗಾವಣೆ ಮಾಡುವಂತಿಲ್ಲ ಬಳಿಕ ಮಾಡಬಹುದು ಎಂದು ಕಾನೂನಿನಲ್ಲಿ ಇದೆ. ಇದರಿಂದ ಒಬ್ಬ ಪೊಲೀಸ್ ಅಧಿಕಾರಿ ಹೋಗಿ ವರದಿ ಮಾಡಿಕೊಂಡು ಠಾಣೆ, ಜನ, ಕೇಸುಗಳನ್ನು ತಿಳಿದುಕೊಳ್ಳುವಾಗಲೇ ಸಮಯ ಕಳೆದು ಹೋಗಿರುತ್ತದೆ. ಆ ವೇಳೆಗಾಗಲೇ ಬೇರೆಯವರು ಬರುತ್ತಾರೆ. ಇದನ್ನು ತಪ್ಪಿಸಲು ತಿದ್ದುಪಡಿ ತರಲಾಗಿದೆ ಎಂದು ಹೇಳಿದರು.

    Post Views: 306

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.