Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆಯಂದು KSRTC ಉಚಿತ ಪ್ರಯಾಣ
    ಇತ್ತೀಚಿನ ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆಯಂದು KSRTC ಉಚಿತ ಪ್ರಯಾಣ

    February 23, 2024
    Share

    ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ ಆರ್‌ ಟಿಸಿ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ನಡೆಯುವ ದಿನಾಂಕಗಳಂದು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್‌ ಆರ್‌ ಟಿಸಿ ಬಸ್‌ ಗಳಲ್ಲಿ ಉಚಿತವಾಗಿ ತೆರಳಲು ಅವಕಾಶ ನೀಡಲಾಗಿದೆ.

    ಮಾರ್ಚ್‌ 1 ರಿಂದ ಮಾರ್ಚ್‌ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕೆಎಸ್‌ ಆರ್‌ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

    ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ (ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ)

    01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

    04-03-2024 ಸೋಮವಾರ ಗಣಿತ ಪರೀಕ್ಷೆ

    05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

    06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ

    07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

    09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ

    11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

    13-03-2024 ರಂದು ಇಂಗ್ಲಿಷ್ ಪರೀಕ್ಷೆ

    15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

    16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

    18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

    20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

    22-03-2024 ರಂದು ಹಿಂದಿ ಪರೀಕ್ಷೆ

    Post Views: 257

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.