Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಹಿಳೆಯ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಖದೀಮರಿಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಹಿಳೆಯ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಖದೀಮರಿಬ್ಬರ ಬಂಧನ

    February 25, 2024
    Share

    ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ ಆರೋಪಿಗಳ ಬೆನ್ನು ಹತ್ತಿದ ಕಂಕನಾಡಿ ನಗರ ಠಾಣಾ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಚೆರ್ಕಳ ಮೂಲದ ಸದ್ಯ ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನಿವಾಸಿಯಾಗಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತ‌ ಆರೋಪಿಗಳು. ಬಜಾಲ್ ಜೆಎಂ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಈ ಇಬ್ಬರು ಪರಾರಿಯಾಗಿದ್ದರು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಆರೋಪಿಗಳ ಬೆನ್ನುಬಿದ್ದ ಪೊಲೀಸರು ಇಬ್ಬರನ್ನು ಬಂಧಿಸಿ, ಚಿನ್ನದ ಸರವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ ಮಂಜೇಶ್ವರ, ಬಂಟ್ವಾಳ, ವಿಟ್ಲ ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು, ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

    Post Views: 305

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.