Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಲಾರಿ -ಡಿಕ್ಕಿ ; ದ್ವಿಚಕ್ರ ವಾಹನ ಸವಾರ ಸಾವು
    ಇತ್ತೀಚಿನ ಸುದ್ದಿ

    ಬಂಟ್ವಾಳ : ಲಾರಿ -ಡಿಕ್ಕಿ ; ದ್ವಿಚಕ್ರ ವಾಹನ ಸವಾರ ಸಾವು

    February 25, 2024
    Share

    ಬಂಟ್ವಾಳ: ತರಕಾರಿ ಲಾರಿಯೊಂದು ರಿವರ್ಸ್ ತೆಗೆಯುವ ವೇಳೆ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.

    ಮೃತರನ್ನು ಪಾಣೆಮಂಗಳೂರು – ಆಲಡ್ಕದಲ್ಲಿ ವಾಸ್ತವ್ಯವಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಸ್ನೇಹತನಿಗೆ ಸಹಾಯ ಮಾಡಲು ಬಿಸಿರೋಡ್ ಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಶ್ರಫ್ ಇಂದು ಮುಂಜಾನೆ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲು ತೆರಳಿದ್ದರು.

    ಹಾಗೆ 5:30ರ ಸುಮಾರಿಗೆ ಕೈಕಂಬಕ್ಕೆ ತಲುಪಿದ ಇವರು ತನ್ವೀರ್ ರನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಹಿಂದಿರುಗುತ್ತಿದ್ದ ಲಾರಿಯನ್ನು ಅದರ ಚಾಲಕ ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪಿದ್ದಾರೆ. ಘಟನೆಯಿಂದ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರ ಗಾಯಗೊಂಡಿದ್ದ ಅಶ್ರಫ್ ರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Post Views: 209

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.