Facebook Twitter Instagram
    Monday, June 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಗರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಅನ್ಶು ಕುಮಾರ್ ನೇಮಕ
    ಇತ್ತೀಚಿನ ಸುದ್ದಿ

    ಮಂಗಳೂರು: ನಗರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಅನ್ಶು ಕುಮಾರ್ ನೇಮಕ

    July 1, 2022
    Share

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನೂತನ ಡಿಸಿಪಿ(ಕಾನೂನು ಹಾಗೂ ಸುವ್ಯವಸ್ಥೆ)ಯಾಗಿ ಅನ್ಷು ಕುಮಾರ್ ಅವರು ನೇಮಕಗೊಂಡಿದ್ದಾರೆ.

    ಉಡುಪಿ ಜಿಲ್ಲೆಯ ಕರಾವಳಿ ಕಾವಲುಪಡೆಯ ಎಸ್ಪಿಯಾಗಿರುವ ಅನ್ಶು ಕುಮಾರ್ 2018ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ. ತಕ್ಷಣದಿಂದೇ ಅವರು ಅಧಿಕಾರ ವಹಿಸಿಕೊಳ್ಳುವಂತೆ ಸರಕಾರ ಆದೇಶಿಸಿದೆ.

    Post Views: 167

    Related Posts

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025

    ಮಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ…!

    June 2, 2025

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲು

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.