Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಬ್ರಹ್ಮಣ್ಯ: ಹಾವಿನಿಂದ ಮಗುವನ್ನು ರಕ್ಷಿಸಿದ ಬೀದಿ ನಾಯಿ
    ಇತ್ತೀಚಿನ ಸುದ್ದಿ

    ಸುಬ್ರಹ್ಮಣ್ಯ: ಹಾವಿನಿಂದ ಮಗುವನ್ನು ರಕ್ಷಿಸಿದ ಬೀದಿ ನಾಯಿ

    February 27, 2024
    Share

    ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ಆಗಮಿಸಿದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ.

    ಆದಿ ಸುಬ್ರಹ್ಮಣ್ಯಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿ ಮಾಡಲು ತೆರಳಿದ್ದರು. ಈ ವೇಳೆ ಮಗುವು ರಸ್ತೆ ಬದಿಗೆ ಬಂದಿದೆ. ಇದೇ ಸಂದರ್ಭ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ರಸ್ತೆ ಬದಿಗೆ ಬಂದಿದ್ದ ಮಗು ಹಾವನ್ನು ತುಳಿಯುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತಿಗೆ. ಮಗುವು ಹಾವನ್ನು ತುಳಿಯದಂತೆ, ಹಾವು ರಸ್ತೆ ದಾಟಲು ಅವಕಾಶ ಮಾಡಿಕೊಟ್ಟು ಮಗುವನ್ನು ಪ್ರಾಣಾಪಾಯದಿಂದ ಕಾಪಾಡಿದೆ.ಈ ಘಟನೆಯನ್ನ ಕಂಡ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಇನ್ನು ಈ ಕುರಿತ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ

    Post Views: 286

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.