Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಾಕ್ ಪರ ಘೋಷಣೆ ಹಿನ್ನಲೆ: ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಿರುವ ಬಿಜೆಪಿ !
    ಇತ್ತೀಚಿನ ಸುದ್ದಿ

    ಪಾಕ್ ಪರ ಘೋಷಣೆ ಹಿನ್ನಲೆ: ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಿರುವ ಬಿಜೆಪಿ !

    February 28, 2024
    Share

    ಮಂಗಳೂರು: ನಾಸೀರ್ ಹುಸೇನ್ ಬೆಂಬಲಿಗನಿಂದ ಪಾಕ್ ಪರ ಘೋಷಣೆ ಹಿನ್ನಲೆ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಆಕ್ರೋಶವ್ಯಕ್ತಪಡಿಸಿದ್ದು, ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ.

    ಈ ಹಿನ್ನಲೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಭಿಗಿ ಪೊಲೀಸ್ ಭದ್ರತೆ ಅಳವಡಿಸಲಾಗಿದೆ.  ಬೆಳಗ್ಗೆ ಹತ್ತು ಗಂಟೆಗೆ ಮುತ್ತಿಗೆ ಸಾಧ್ಯತೆ ಇದ್ದು ಮುನ್ನಚ್ಚರಿಕೆ ಸಲುವಾಗಿ ಕಾಂಗ್ರೆಸ್ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಿದೆ.  ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದಾರೆ.

    ಪಾಕ್ ಪರ ಘೋಷಣೆ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ 50ರಷ್ಟು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.  

    Post Views: 212

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.