Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂದಾಪುರ: ಸಪ್ಲಿಮೆಂಟರಿ ಫಲಿತಾಂಶಕ್ಕೆ ಹೆದರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕುಂದಾಪುರ: ಸಪ್ಲಿಮೆಂಟರಿ ಫಲಿತಾಂಶಕ್ಕೆ ಹೆದರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

    July 1, 2022
    Share

    ಕುಂದಾಪುರ: ಸಪ್ಲಿಮೆಂಟರಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಫಲಿತಾಂಶ ಬರುವ ಮೊದಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30 ರ ಗುರುವಾರ ಶಂಕರನಾರಾಯಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮ ದ ಒಡ್ಡನಗದ್ದೆ ಬಾಬಣ್ಣ ಕುಲಾಲರ ಮಗಳು ಮಾನಸ (17) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.

    ಎಪ್ರಿಲ್ ತಿಂಗಳ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು ಮನೆಯಲ್ಲಿಯೇ ಇದ್ದು ಜೂನ್ ತಿಂಗಳ ಸಪ್ಲಿಮೆಂಟರಿ ಪರೀಕ್ಷೆಗೆ ಕಟ್ಟಿದ್ದು, ಜೂನ್ ೩೦ ರಂದು ಪ್ರಥಮ ಪಿಯುಸಿಯ ಫಲಿತಾಂಶವಾಗಿದ್ದರಿಂದ ಮಾನಸಳು ತಾನು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಬಹುದು ಎಂದು ಭಯಪಟ್ಟೂ ಗುರುವಾರ ಮನೆಯಲ್ಲಿ ಯಾರೂ ಇಲ್ಲದ ಸಮಯ ತನ್ನ ಮನೆಯ ಬಳಿ ಇರುವ ಹುಲ್ಲು ಹಾಕುವ ಕೊಟ್ಟಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 256

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.