Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಸ್ಸು – ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಬಸ್ಸು – ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಮೃತ್ಯು

    March 2, 2024
    Share

    ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ.

    ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ ಸಿನಾನ್ (21 ವರ್ಷ) ಮೃತಪಟ್ಟ ದುರ್ದೈವಿ. ಬಡಕುಟುಂಬದ ಸಿನಾನ್ ಪಾರ್ಟ್ ಟೈಮ್ ಪುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು. ತನ್ನ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಅವರು, ವಿದ್ಯಾಭ್ಯಾಸವನ್ನು ತನ್ನ ಖರ್ಚಿನಿಂದಲೇ ನಿಭಾಯಿಸುತ್ತಿದ್ದರು. ಇದೇ ರೀತಿ ನಿನ್ನೆ ರಾತ್ರಿ ವೇಳೆ ಫುಡ್ ಡೆಲಿವರಿ ಮಾಡುತ್ತಿದ್ದಾಗ ವಾಹನ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಖಾಸಗಿ ಬಸ್ಸೊಂದು ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕಿನ ಹ್ಯಾಂಡ್ಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಬಸ್ಸಿನಡಿಗೆ ಬಿದ್ದು, ದಾರುಣವಾಗಿ ಮೃತಪಟ್ಟಿದ್ದಾರೆ. ಮಂಗಳೂರಿನ ಯೇನಪೋಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು.ಮೃತರು ತಂದೆ,ತಾಯಿ, ತಮ್ಮ, ತಂಗಿಯನ್ನು ಅಗಲಿದ್ದಾರೆ.

    Post Views: 280

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.