Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬೈಕ್‌ ಸವಾರ ಬಸ್ಸಿನಡಿಗೆ ಬಿದ್ದು ಮೃತ್ಯು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬೈಕ್‌ ಸವಾರ ಬಸ್ಸಿನಡಿಗೆ ಬಿದ್ದು ಮೃತ್ಯು..!

    March 3, 2024
    Share

    ಬೆಳ್ತಂಗಡಿ ಸಮೀಪ ಬಸ್‌ ಮತ್ತು ಬೈಕ್‌ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿ ಸಮೀಪ ಸಂಭವಿಸಿದೆ.

    ಮೃತಪಟ್ಟ ವಿದ್ಯಾರ್ಥಿ ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ, ವಹೀದಾ ಅವರ ಪುತ್ರ ಮಂಗಳೂರಿನ ಯೇನಪೊಯ ಕಾಲೇಜಿನ ವಿಧ್ಯಾರ್ಥಿ ಸಿನಾನ್‌ (21) ಎಂದು ತಿಳಿದು ಬಂದಿದೆ.

    ಬಡಕುಟುಂಬದ ಸಿನಾನ್‌ ಪಾರ್ಟ್‌ ಟೈಮ್‌ ಆಗಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು. ತನ್ನ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಅವರು, ವಿದ್ಯಾಭ್ಯಾಸವನ್ನು ತನ್ನ ಖರ್ಚಿನಿಂದಲೇ ನಿಭಾಯಿಸುತ್ತಿದ್ದರು. ಇದೇ ರೀತಿ ರಾತ್ರಿ ವೇಳೆ ಫುಡ್‌ ಡೆಲಿವರಿ ಮಾಡುತ್ತಿದ್ದಾಗ ವಾಹನ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

    ಬೈಕನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಸ್‌ ಬೈಕಿನ ಹ್ಯಾಂಡಲ್‌ಗೆ ತಾಗಿದೆ. ಪರಿಣಾಮ ಬೈಕ್‌ ಸವಾರ ಬಸ್ಸಿನಡಿಗೆ ಬಿದ್ದು, ದಾರುಣವಾಗಿ ಮೃತಪಟ್ಟಿದ್ದಾರೆ.

    ಮೃತರು ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

    Post Views: 229

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.