Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು..!
    ಇತ್ತೀಚಿನ ಸುದ್ದಿ

    ಪುತ್ತೂರು : ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು..!

    March 5, 2024
    Share

    ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

    ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ ಆರತಿ ಎಂದು ಗುರುತಿಸಲಾಗಿದೆ. ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ., ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

    ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಅವರು ನಿನ್ನೆ ಮೃತಪಟ್ಟಿದ್ದಾರೆ. ಆರತಿಯು ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತ ವಿದ್ಯಾರ್ಥಿನಿ ತಂದೆ, ತಾಯಿ ಮತ್ತು ಓರ್ವ ಸಹೋದರರನ್ನು ಅಗಲಿದ್ದಾರೆ.

    Post Views: 261

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.