Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾಕೊಲೇಟ್ ಅಂತ ಮಾತ್ರೆ ತಿಂದು 5 ವರ್ಷದ ಕಂದಮ್ಮ ಸಾವು..!
    ಇತ್ತೀಚಿನ ಸುದ್ದಿ

    ಚಾಕೊಲೇಟ್ ಅಂತ ಮಾತ್ರೆ ತಿಂದು 5 ವರ್ಷದ ಕಂದಮ್ಮ ಸಾವು..!

    March 7, 2024
    Share

     ಚಾಕೊಲೇಟ್ ಎಂದು ಮಾತ್ರೆ ಸೇವಿಸಿ 5 ವರ್ಷದ ಮಗು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ.

    ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದ ಪವಿತ್ರಾ ಎಂಬುವವರ ಮಗು ರುತ್ವಿಕ್ (5) ಮೃತಪಟ್ಟಿದೆ. ಪವಿತ್ರಾ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ವೈದ್ಯರಿಂದ ಕೆಲವು ಮಾತ್ರೆಗಳನ್ನು ಪಡೆದು ಮನೆಯಲ್ಲಿ ತಂದಿಟ್ಟುಕೊಂಡಿದ್ದರು.

    ಮನೆಯಲ್ಲಿ ಆಟವಾಡುತ್ತಿದ್ದ ಮಗು ಚಾಕೊಲೇಟ್ ಎಂದು ಭಾವಿಸಿ ಮಾತ್ರೆಗಳನ್ನು ತಿಂದಿದೆ.

    ಪರಿಣಾಮ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಪೋಷಕರು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ವೈದ್ಯರ ಸೂಚನೆ ಮೇರೆಗೆ ಬೆಂಗಳೂರಿನ ಆಸ್ಪತ್ರೆಗೆ ಮಗುವನ್ನು ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ 4 ದಿನಗಳ ಬಳಿಕ ಇಂದು ಮಗು ಮೃತಪಟ್ಟಿದೆ. ಘಟನೆ ಸಂಬಂಧ ಚಿತ್ರದುರ್ಗದ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.