Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಟ್ರಾಫಿಕ್ ರೂಲ್ಸ್ ಬ್ರೇಕ್, ದಂಡ – ಎಸ್.ಐ ಸರ್ಕಾರಿ ‌ವಾಹನ, ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ..!!
    ಇತ್ತೀಚಿನ ಸುದ್ದಿ

    ಬಂಟ್ವಾಳ : ಟ್ರಾಫಿಕ್ ರೂಲ್ಸ್ ಬ್ರೇಕ್, ದಂಡ – ಎಸ್.ಐ ಸರ್ಕಾರಿ ‌ವಾಹನ, ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ..!!

    March 12, 2024
    Share

    ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ‌ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ಬಿಸಿರೋಡಿನ ‌ಕೈಕಂಬ ಎಂಬಲ್ಲಿ ಇಂದು  ಬೆಳಿಗ್ಗೆ ನಡೆದಿದೆ.

    ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಆಟೋ ಚಾಲಕನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ. ಟ್ರಾಫಿಕ್ ಎಸ್‌ಐ.ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್ ( ಡ್ರೆಸ್ ಕೋಡ್) ಹಾಕದೆ ಮೊಬೈಲ್ ನಲ್ಲಿ ಮಾತನಾಡಿಕೊಂಡು ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ನಿಲ್ಲಿಸಿ, ಆತನ ಮೇಲೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದರು. ಇದೇ ಕಾರಣದಿಂದ ಸಾರ್ವಜನಿಕವಾಗಿ ಬೀದಿ ರಂಪಾಟ ಮಾಡಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅನ್ಸಾರ್ ಬಳಿಕ ರಿಕ್ಷಾವನ್ನು ಪೋಲೀಸರ ಎದುರಿನಲ್ಲಿಯೇ ಸುಟ್ಟುಹಾಕುವುದಾಗಿ ಬೆದರಿಸಿದ. ಬಳಿಕ ಎಸ್ ಐ ಹಾಗೂ ಜೀಪ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ನೀಡಲು ಮುಂದಾದ. ಎಸ್.ಐ.ಅವರು ಆತನ ಮೇಲೆ ದೂರು ನೀಡಿದ್ದಾರೆ.

    ಇದೀಗ ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 275

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.