Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಗುವನ್ನು‌ ನೇಣಿಗೆ ಹಾಕಿ ಆತ್ಮಹತ್ಯೆ ‌ಮಾಡಿಕೊಂಡ ಬ್ರಹ್ಮಾವರ ಮೂಲದ ಯುವತಿ
    ಇತ್ತೀಚಿನ ಸುದ್ದಿ

    ಮಗುವನ್ನು‌ ನೇಣಿಗೆ ಹಾಕಿ ಆತ್ಮಹತ್ಯೆ ‌ಮಾಡಿಕೊಂಡ ಬ್ರಹ್ಮಾವರ ಮೂಲದ ಯುವತಿ

    July 2, 2022
    Share

    ಬೆಂಗಳೂರು;ಮೂರುವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ‌‌ ಆರ್ ಆರ್ ನಗರದಲ್ಲಿ ನಡೆದಿದೆ.

    ಮಗು ರಿಯಾಳನ್ನು ಕೊಂದ ತಾಯಿ ದೀಪಾ (31) ನೇಣು ಬಿಗಿದುಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ನನ್ನ ಸಾವಿಗೆ ಯಾರೂ ಕಾರಣರಲ್ಲ ಸಾರಿ ಅಮ್ಮ ಎಂದು ಬರೆದಿರುವುದು ಪತ್ತೆಯಾಗಿದೆ.

    ಮೂಲತಃ ಬ್ರಹ್ಮಾವರದ ದೀಪಾ ಅವರು RR ನಗರದ ಅಪಾರ್ಟೆಂಟ್ ನಲ್ಲಿ ಪತಿ‌ ಜೊತೆ ವಾಸವಾಗಿದ್ದರು.

    ಕಳೆದ ಒಂದು ವಾರದಿಂದ ಜ್ವರ ಮತ್ತು ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಜ್ವರ ಮತ್ತು ಹೊಟ್ಟೆ ನೋವು ಹಿನ್ನೆಲೆ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು. ಆದರೆ ರಾತ್ರಿ ಎಲ್ಲರೂ ಮಲಗಿದ್ದ ವೇಳೆ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ನೇಣು ಹಾಕಿ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    Post Views: 213

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.