Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ : ಆಸ್ತಿ ವಿಚಾರವಾಗಿ ಸಹೋದರನ ಹತ್ಯೆ – ಆರೋಪಿಗೆ ಜೀವಾವಧಿ ಶಿಕ್ಷೆ
    ಇತ್ತೀಚಿನ ಸುದ್ದಿ

    ಕಾರ್ಕಳ : ಆಸ್ತಿ ವಿಚಾರವಾಗಿ ಸಹೋದರನ ಹತ್ಯೆ – ಆರೋಪಿಗೆ ಜೀವಾವಧಿ ಶಿಕ್ಷೆ

    March 14, 2024
    Share

     ಆಸ್ತಿ ವಿಚಾರವಾಗಿ ಸಹೋದರನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ರಾಜು ಯಾನೆ ಕಪಿಲ (38) ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಕಾರ್ಕಳ ತಾಲೂಕು ನಿಟ್ಟೆ ಬಜಕಳ ನಿವಾಸಿ ರಾಜು ಯಾನೆ ಕಪಿಲ ಮತ್ತು ಶೇಖರ ಸಹೋದರರಾಗಿದ್ದು, ಇವರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. 2022ರ ಮಾ. 6ರಂದು ಶೇಖರ ಅವರು ಮನೆಯ ಬಳಿ ಕೆಲಸ ಮಾಡುತ್ತಿದ್ದಾಗ ರಾಜು ಬಂದು ಗಲಾಟೆ ನಡೆಸಿ ಚೂರಿಯಿಂದ ಶೇಖರನ ಹೊಟ್ಟೆಗೆ ತಿವಿದು ಗಂಟಲು ಕೊಯ್ದು ಕೊಲೆ ಮಾಡಿದ್ದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ತನಿಖಾಧಿಕಾರಿಯಾಗಿದ್ದ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌ ರಾಜು ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ (ಪೀಠಾಸೀನ ಕಾರ್ಕಳ) ಇಲ್ಲಿನ ನ್ಯಾಯಾಧೀಶ ದಿನೇಶ್‌ ಹೆಗ್ಡೆ ಆರೋಪ ಸಾಬೀತು ಆಗಿದೆ ಎಂದು ಮಾ. 12ರಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಜತೆಗೆ ಮೃತ ಶೇಖರನ ಪತ್ನಿಗೆ ಪರಿಹಾರ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಇವರಿಗೆ ನಿರ್ದೇಶನ ನೀಡಿರುತ್ತಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಬಿ. ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.

    Post Views: 255

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.