Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದು ಲಕ್ಷಾಂತರ ಮೌಲ್ಯದ ಕ್ಯಾಮರಾ, ಸಿಸಿ ಕ್ಯಾಮರ ನಗದು ದರೋಡೆ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದು ಲಕ್ಷಾಂತರ ಮೌಲ್ಯದ ಕ್ಯಾಮರಾ, ಸಿಸಿ ಕ್ಯಾಮರ ನಗದು ದರೋಡೆ..!

    March 15, 2024
    Share

    ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದ ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ಮೌಲ್ಯದ ವೀಡಿಯೋ ಕ್ಯಾಮೆರಾ, ಸೀಸಿ ಟಿವಿ ಹಾಗೂ ಸಾವಿರಾರು ರೂಪಾಯಿ ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ನಡೆದಿದೆ.

    ಸವಣಾಲು ಗ್ರಾಮದ ನಿವಾಸಿ ಸುದೀಪ್ (24) ಎಂಬವರ ಯೂಟ್ಯೂಬ್ ಚಾನೆಲ್ ಕಚೇರಿಯಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ಪ್ರತೀಕ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಸುದೀಪ್ ಅವರು ಸಂತೆಕಟ್ಟೆ ಸುವರ್ಣ ಆಕೇರ್ಡ್ ಸಂಕೀರ್ಣದಲ್ಲಿ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದು, ಗುರುವಾರ ಸಂಜೆ ಆರೋಪಿ ಪ್ರತೀಕ್ ಕೋಟ್ಯಾನ್ ಕಛೇರಿಗೆ ಬಂದು, ಅಲ್ಲಿ ಕೆಲಸ ಮಾಡುತ್ತಿದ್ದ ಕೃಪೇಶ್ ಎಂಬಾತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಛೇರಿಯಲ್ಲಿದ್ದ 4.80 ಲಕ್ಷ ರೂಪಾಯಿ ಮೌಲ್ಯದ ವೀಡಿಯೋ ಕ್ಯಾಮರಾಗಳು, ಸುಮಾರು 7 ಸಾವಿರ ರೂಪಾಯಿ ಮೌಲ್ಯದ ಸಿಸಿ ಕ್ಯಾಮರಾ ಹಾಗೂ ಕ್ಯಾಶ್ ಡ್ರಾಯರಿನಲ್ಲಿದ್ದ ಸುಮಾರು 62 ಸಾವಿರ ರೂಪಾಯಿ ನಗದು ಹಣ ಸಹಿತ ಒಟ್ಟು 5.49 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ದೋಚಿದ್ದಾನೆ. ಈ ಬಗ್ಗೆ ಸುದೀಪ್ ಅವರು ಆರೋಪಿ ಪ್ರತೀಕ್ ಕೋಟ್ಯಾನಗೆ ಕರೆಮಾಡಿ ವಿಚಾರಿಸಿದಾಗ, ಜೀವ ಬೆದರಿಕೆ ಹಾಕಿರುವುದಾಗಿದೆ. ಈಬಗ್ಗೆ ನೀಡಿದ ದೂರಿನಂತೆ ಬೆಳ್ತಂಗಡಿ ಪೆಂಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 36/2024 ಕಲಂ 504, 506, 392 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Post Views: 347

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.