Facebook Twitter Instagram
    Thursday, October 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಹಣದ ಬ್ಯಾಗ್‌ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಹಣದ ಬ್ಯಾಗ್‌ ಪತ್ತೆ

    March 16, 2024
    Share

    ಮಂಗಳೂರು: ಮುಡಾ’ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್‌ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್‌ ಅಧೀಕ್ಷಕ ಸಿ.ಎ. ಸೈಮನ್‌ ತಿಳಿಸಿದ್ದಾರೆ.ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿತ್ತು.

    ದೂರುಗಳು ಬಂದ ಹಿನ್ನೆಲೆಯಲ್ಲಿ ಮಾ. 13ರಂದು ಸಂಜೆ ದಾಳಿ ನಡೆಸಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿ ಗಳಲ್ಲಿ ದೊಡ್ಡ ಮೊತ್ತದ ಹಣವಿತ್ತು.ಪರಿಶೀಲನೆ ನಡೆಸುತ್ತಿರುವ ವೇಳೆ ಹಲವು ಸಾರ್ವಜನಿಕರು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಹಾಗೂ ಕಚೇರಿಯಲ್ಲಿ ಅಧಿಕಾರಿಗಳು ನೀಡುತ್ತಿರುವ ಕಿರುಕುಳ ಕುರಿತು ಹೇಳಿಕೊಂಡಿರುತ್ತಾರೆ. ಪರಿಶೀಲನೆ ಸಂದರ್ಭ ದೀರ್ಘಕಾಲದಿಂದ ವಿಲೇವಾರಿಯಾಗದ ಹಲವಾರು ಅರ್ಜಿದಾರರ ಕಡತಗಳು ಸಿಕ್ಕಿರುತ್ತದೆ. ಅಧಿಕಾರಿಗಳು ಬ್ರೋಕರ್ ಗಳೊಡನೆ ಫೋನ್ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಾಗಿ ಸಾಕ್ಷಿ ದೊರೆತಿರುತ್ತದೆ. ಈ ಹಿನ್ನಲೆಯಲ್ಲಿ ಮೂಡ ಕಛೇರಿ ಜಾಲದ ಬಗ್ಗೆ ತನಿಖೆ ಮುಂದುವರೆದಿರುತ್ತದೆ.

    Post Views: 256

    Related Posts

    ಲಾಡ್ಜ್ ನಲ್ಲಿ ಎಂಡಿಎಂಎ ಸಹಿತ ಯುವತಿ ಮತ್ತು ಯುವಕ ಅರೆಸ್ಟ್!!

    October 29, 2026

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಲಾಡ್ಜ್ ನಲ್ಲಿ ಎಂಡಿಎಂಎ ಸಹಿತ ಯುವತಿ ಮತ್ತು ಯುವಕ ಅರೆಸ್ಟ್!!

    October 29, 2026

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.