Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ- ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
    ಇತ್ತೀಚಿನ ಸುದ್ದಿ

    ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ- ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    March 17, 2024
    Share

    ಉಡುಪಿ: ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾದ ಘಟನೆ ಉಡುಪಿ ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿಯಿಂದ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

    Post Views: 241

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.