Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!
    ಇತ್ತೀಚಿನ ಸುದ್ದಿ

    ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!

    March 17, 2024
    Share

    ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಎಂದು ಗುರುತಿಸಲಾಗಿದೆ.

    ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ ಅವರ ಮೃತದೇಹ ಶನಿವಾರ ಬೆಳಿಗ್ಗೆ ಮನೆ ಎದುರಿನ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು. ರಾತ್ರಿ ನಿದ್ದೆಯಿಂದ ಎದ್ದು ಮನೆ ಹೊರಗಡೆ ಬಂದ ಸದಾನಂದರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ. ಬೆಂಗಳೂರಿನಲ್ಲಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಸಿಬ್ಬಂದಿಯಾಗಿದ್ದ ಸದಾನಂದ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದುಕೊಂಡು ಹತ್ತಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವಿವಾಹಿತರಾಗಿದ್ದ ಸದಾನಂದ ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

    Post Views: 201

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.