Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು-ದೆಹಲಿ ನಡುವೆ ನೇರ ವಿಮಾನಯಾನ ಸೇವೆ ಆರಂಭ
    ಇತ್ತೀಚಿನ ಸುದ್ದಿ

    ಮಂಗಳೂರು-ದೆಹಲಿ ನಡುವೆ ನೇರ ವಿಮಾನಯಾನ ಸೇವೆ ಆರಂಭ

    July 2, 2022
    Share

    ಮಂಗಳೂರು : ನಗರದಿಂದ ರಾಷ್ಟ್ರದ ರಾಜಧಾನಿ ಡೆಲ್ಲಿ ನಡುವೆ ನೇರ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ.

    ಮಂಗಳೂರು – ಡೆಲ್ಲಿ ನಡುವೆ ವಿಮಾನಯಾನ ಸೇವೆ ಆರಂಭಿಸಬೇಕೆಂಬ ಹಲವು ದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಇಂಡಿಗೋ ವಿಮಾನ ಸಂಸ್ಥೆಯು ತನ್ನ ಮೊದಲ ಸಂಚಾರವನ್ನು ಶುಕ್ರವಾರ ಆರಂಭಿಸಿದೆ. ಡೆಲ್ಲಿಯಿಂದ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಅದೇ ರೀತಿ 140 ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಹೊತ್ತೊಯ್ದ ವಿಮಾನವು 10.40ಕ್ಕೆ ಮರಳಿ ಡೆಲ್ಲಿ ತಲುಪಿದೆ.

    ವಾರದಲ್ಲಿ ಸೋಮವಾರ , ಬುಧವಾರ, ಶುಕ್ರವಾರ ಹಾಗೂ ರವಿವಾರ ಸೇರಿದಂತೆ ವಾರದಲ್ಲಿ ನಾಲ್ಕು ದಿನಗಳಲ್ಲಿ ಈ ವಿಮಾನ ಸಂಚಾರ ಇರಲಿದೆ. ಈಗಾಗಲೇ ಮಂಗಳೂರು-ಪೂನಾ-ಡೆಲ್ಲಿ ನಡುವೆ ವಿಮಾನ ಸಂಚಾರ ನಡೆಯುತ್ತಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಡೆಲ್ಲಿ ನೇರ ವಿಮಾನದಿಂದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.

    Post Views: 197

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.