Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮರವಂತೆ ಸಮುದ್ರಕ್ಕೆ ಉರುಳಿದ ಕಾರು- ಓರ್ವ ಸಾವು, ಮತ್ತೋರ್ವ ನಾಪತ್ತೆ!
    ಕರಾವಳಿ ಸುದ್ದಿ

    ಮರವಂತೆ ಸಮುದ್ರಕ್ಕೆ ಉರುಳಿದ ಕಾರು- ಓರ್ವ ಸಾವು, ಮತ್ತೋರ್ವ ನಾಪತ್ತೆ!

    July 3, 2022
    Share

    ಕುಂದಾಪುರ: ಕಾರೊಂದು ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದು ಓರ್ವ ಸಾವನ್ನಪ್ಪಿ, ಮತ್ತೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಶನಿವಾರ ತಡರಾತ್ರಿ ಮರವಂತೆಯಲ್ಲಿ ಸಂಭವಿಸಿದೆ.

    ವೀರೇಶ್ ಆಚಾರ್ಯ  (28) ಮೃತಪಟ್ಟವರು. ಕುಂದಾಪುರದ ಕೋಟೇಶ್ವರ ಬಳಿಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಕಾರು ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಓರ್ವರು ಸಾವನ್ನಪ್ಪಿದ್ದಾರೆ.

    ಮತ್ತೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಕಾರನ್ನು ಮೇಲಕ್ಕೆತ್ತಿದ್ದಾರೆ. ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

     

    Post Views: 236

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.