Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಸೌಂಡ್ ಬಾಕ್ಸ್ ಅಳವಡಿಸಿ ಹೋಳಿ ಸಂಭ್ರಮಾಚರಣೆ – ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಣಿಪಾಲ: ಸೌಂಡ್ ಬಾಕ್ಸ್ ಅಳವಡಿಸಿ ಹೋಳಿ ಸಂಭ್ರಮಾಚರಣೆ – ಪ್ರಕರಣ ದಾಖಲು

    March 27, 2024
    Share

    ಮಣಿಪಾಲ: ಖಾಸಗಿ ಜಾಗದಲ್ಲಿ ಕರ್ಕಶ ಧ್ವನಿ ಅಳವಡಿಸಿ ಹೋಳಿ ಸಂಭ್ರಮಾಚರಣೆ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

    ವಿದ್ಯಾರತ್ನ ನಗರದ ಬಳಿ ಇರುವ ಖಾಸಗಿ ಜಾಗದಲ್ಲಿ ಸಾರ್ವಜನಿಕರನ್ನು ಸೇರಿಸಿ ಸೌಂಡ್ ಬಾಕ್ಸ್ ಮತ್ತು ಸ್ಪೀಕರನ್ನು ಅಳವಡಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ಮಣಿಪಾಲ ಪೊಲೀಸರಿಗೆ ಮಾಹಿತಿ ಲಭಿಸಿತ್ತು.ಕಾರ್ಯಕ್ರಮವನ್ನು ರತನ್ ಎಂಬವರು ಆಯೋಜಿಸಿದ್ದರು. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 171

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.