Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲೋಕಸಭೆ ಚುನಾವಣೆಯ ಹಿನ್ನಲೆ ತಪಾಸಣೆ: 1.39 ಲಕ್ಷ ರೂ. ನಗದು ,46 ಲೀ. ಮದ್ಯ ವಶ
    ಇತ್ತೀಚಿನ ಸುದ್ದಿ

    ಮಂಗಳೂರು: ಲೋಕಸಭೆ ಚುನಾವಣೆಯ ಹಿನ್ನಲೆ ತಪಾಸಣೆ: 1.39 ಲಕ್ಷ ರೂ. ನಗದು ,46 ಲೀ. ಮದ್ಯ ವಶ

    March 27, 2024
    Share

    ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಮಾ. 25 ಬೆಳಗ್ಗೆ 9 ರಿಂದ ಮಾ. 26 ರವರೆಗೆ ನಡೆದ ತಪಾಸಣೆಯಲ್ಲಿ ಅಕ್ರಮ ಹಣ ಹಾಗೂ ಮದ್ಯ ವಶಪಡಿಸಿಕೊಳ್ಳಲಾಗಿದೆ. ಒಟ್ಟು 1,39,300 ರೂ. ಹಣ ಹಾಗೂ 46 ಲೀ. ಮದ್ಯ ವಶಕ್ಕೆ ಪಡೆಯಲಾಗಿದೆ.

    ಇದರೊಂದಿಗೆ ಮಾ. 17 ರಿಂದ 26 ರ ವರೆಗೆ ಒಟ್ಟು 8,71,500 ರೂ. ನಗದನ್ನು ವಶಪಡಿಸಿಕೊಂಡಿದಾಗಿದೆ. ಇದರ ಜೊತೆಗೆ 5,72,342 ರೂ, ಮೌಲ್ಯದ ಒಟ್ಟು 1078,98 ಲೀ. ಮದ್ಯವನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.ಈ ಪೈಕಿ ತಪಾಸಣೆ ನಡೆದ ನಂತರ ಇದರ ಬಗ್ಗೆ ಸಂಪೂರ್ಣವಾಗಿ ದಾಖಲೆಯನ್ನು ಪರಿಶೀಲಿಸಿ 1.32 ಲಕ್ಷ ರೂ. ಗಳನ್ನು ಸಂಬಂಧಪಟ್ಟ ವ್ಯಕ್ತಿಗಳಿಗೆ ವಾಪಾಸ್ ನೀಡಲಾಗಿದೆ. 

    Post Views: 206

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.