Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರೊಂದಿಗೆ ಅನುಚಿತ ವರ್ತನೆ, ಜೀವ ಬೆದರಿಕೆ: ದೂರು ದಾಖಲು
    ಇತ್ತೀಚಿನ ಸುದ್ದಿ

    ಪೊಲೀಸರೊಂದಿಗೆ ಅನುಚಿತ ವರ್ತನೆ, ಜೀವ ಬೆದರಿಕೆ: ದೂರು ದಾಖಲು

    March 29, 2024
    Share

    ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

    ಉಡುಪಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ ಮರಿಗೌಡ ರಾತ್ರಿ ಕರ್ತವ್ಯದಲ್ಲಿರುವಾಗ ಉಡುಪಿ ಸಿಟಿ ಬಸ್ ನಿಲ್ದಾಣದ ಕಡೆಯಿಂದ ಕಲ್ಸಂಕ ಕಡೆಗೆ ಹೋಗುವ ಓಮ್ಮಿ ಕಾರೊಂದರಲ್ಲಿ ಸುಮಾರು 4 ಜನರು ಸಿಟಿ ಬಸ್‌ ನಿಲ್ದಾಣದ ಬಳಿಯ ಮೆಡಿಕಲ್‌ ಶಾಪ್‌ವೊಂದರ ಎದುರು ರಸ್ತೆ ಬದಿಯಲ್ಲಿ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಬಿಯರ್ ಬಾಟಲಿ ಹಾಗೂ ರಾಡ್‌ಗಳನ್ನು ಎಸೆದು ಹೋಗಿದ್ದಾರೆ.

    ಅಲ್ಲದೆ, ಇದೇ ವಠಾರದಲ್ಲಿ 2-3 ಬಾರೀ ಸುತ್ತಾಡುತ್ತಿದ್ದ ಬಗ್ಗೆ ಲಭಿಸಿದ ಮಾಹಿತಿ ಮೇರೆಗೆ ಆ ವಾಹನ ಮಾಲೀಕನಲ್ಲಿ ವಿಚಾರಿಸಲಾಗಿತ್ತು. ಬಳಿಕ ಆರೋಪಿ ಆದಮ್ ಎಂಬಾತ ಮರಿಗೌಡ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಅದೇ ಫೋನ್‌ನಲ್ಲಿ ಮತ್ತೂರ್ವ ಆರೋಪಿ ಕೂಡ ಬೆದರಿಕೆ ಹಾಕಿದ್ದಾನೆ. ಈ ಕುರಿತು ಮರಿಗೌಡ ಅವರು ಉಡುಪಿನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    Post Views: 196

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.