Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಿನ ಕೆಫೆ ಸ್ಪೋಟದ ‘ಇಬ್ಬರು ಆರೋಪಿ’ಗಳ ಸುಳಿವು ನೀಡಿದವರಿಗೆ ’10 ಲಕ್ಷ’ ಬಹುಮಾನ: ‘NIA’ ಘೋಷಣೆ
    ಇತ್ತೀಚಿನ ಸುದ್ದಿ

    ಬೆಂಗಳೂರಿನ ಕೆಫೆ ಸ್ಪೋಟದ ‘ಇಬ್ಬರು ಆರೋಪಿ’ಗಳ ಸುಳಿವು ನೀಡಿದವರಿಗೆ ’10 ಲಕ್ಷ’ ಬಹುಮಾನ: ‘NIA’ ಘೋಷಣೆ

    March 29, 2024
    Share

    ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಈಗಾಗಲೇ ಎನ್‌ಐಎ ಅಧಿಕಾರಿಗಳು ಓರ್ವ ಸಂಚುಕೋರನನ್ನು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಇಬ್ಬರು ಆರೋಪಿಗಳ ಪೋಟೋ ಬಿಡುಗಡೆ ಮಾಡಿದ್ದು, ಅವರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಣೆ ಮಾಡಿದೆ.

    ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ರಾಷ್ಟ್ರೀಯ ತನಿಖಾ ದಳವು, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾದಂತ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಎಂಬುವರ ಪೋಟೋ ಬಿಡುಗಡೆ ಮಾಡಿದೆ.

    ಈ ಇಬ್ಬರು ಆರೋಪಿಗಳು ಬೆಂಗಳೂರಿನ ಕೆಫೆ ಸ್ಪೋಟದ ಪ್ರಮುಖ ಆರೋಪಿಗಳಾಗಿದ್ದಾರೆ. ಇವರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

    Post Views: 239

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.