Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

    March 29, 2024
    Share

    ಬಂಟ್ವಾಳ: ಲೋಕಸಭಾ ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ನೌಕರರೊಬ್ಬರು ಮಾ. 27ರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ. ಕರ್ತವ್ಯಕ್ಕೂ ಹಾಜರಾಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಕುರಿತು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

    ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ, ಬೆಳ್ತಂಗಡಿಯ ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಕಾಣೆಯಾದ ವ್ಯಕ್ತಿ. ಅವರ ಮೊಬೈಲ್‌ ಫೋನ್‌ ಸ್ವಿಚ್ಡ್ ಆಫ್‌ ಬರುತ್ತಿದ್ದು, ಬಳಿಕ ಮೊಬೈಲ್ ಮತ್ತು ಬೈಕ್ ದೊರಕಿದೆ ಎನ್ನಲಾಗಿದೆ.

    ಎಸ್‌ಎಸ್‌ಟಿ ತಂಡದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮಾ. 27ರಂದು ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದ್ದಾರೆ. ಆದರೆ ಮನೆಗೆ ಹೋಗಿಲ್ಲ. ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗಳಿಗೂ ದೂರು ನೀಡಲಾಗಿದೆ.

    ಪ್ರಸ್ತುತ ಅವರ ಬೈಕ್‌ ಹಾಗೂ ಮೊಬೈಲ್‌ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದು, ಆದರೆ ವ್ಯಕ್ತಿ ಪತ್ತೆಯಾಗಿಲ್ಲ. ಈ ಹಿಂದೆಯೂ ಅವರು ಇದೇ ರೀತಿ ನಾಪತ್ತೆಯಾಗಿ ಬಳಿಕ ಪೊಲೀಸರ ಶೋಧದ ಬಳಿಕ ಪತ್ತೆಯಾಗಿದ್ದರು. ಪ್ರಸ್ತುತ ಪುಂಜಾಲಕಟ್ಟೆ ಪೊಲೀಸರು ಅವರ ಹುಡುಕಾಟದಲ್ಲಿ ತೊಡಗಿದ್ದಾರೆ.

    Post Views: 190

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.