Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೇಜಾರು : ತಾಯಿ-ಮೂರು ಮಕ್ಕಳ ಕೊಲೆ ಪ್ರಕರಣ : ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ
    ಇತ್ತೀಚಿನ ಸುದ್ದಿ

    ನೇಜಾರು : ತಾಯಿ-ಮೂರು ಮಕ್ಕಳ ಕೊಲೆ ಪ್ರಕರಣ : ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ

    March 30, 2024
    Share

    ಉಡುಪಿ: ಕಳೆದ ವರ್ಷ ಉಡುಪಿಯ ನೇಜಾರು ಎಂಬಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಇಂದು ಆದೇಶ ನೀಡಿದೆ.

    ಆರೋಪಿ ಮೇಲಿನ ಆರೋಪಗಳು ಎಫ್ ಎಸ್ ಎಲ್ ವರದಿ ಸೇರಿದಂತೆ ಇನ್ನಿತರ ಸಾಕ್ಷಿಗಳಿಂದ ಮೇಲ್ನೋಟಕ್ಕೆ ಕಂಡು ಬಂದಿದ್ದು ಜಾಮೀನು ನೀಡಿದರೆ ಸಾಕ್ಷಿಗಳಿಗೆ ಹೆದರಿಸುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲೂ ಆರೋಪಿಗೆ ಚಿಕಿತ್ಸೆ ಪಡೆಯುವ ಅವಕಾಶ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದಾಗಿ ನ್ಯಾಯಾಧೀಶರು ಆದೇ ತಿಳಿಸಿದ್ದಾರೆ.

    ಚೌಗುಲೆ ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ಆರೋಪಿ ಪರ ವಕೀಲ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದವು. ಎರಡು ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಜಾಮೀನು ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾ.30ಕ್ಕೆ ನಿಗದಿ ಪಡಿಸಿ ಆದೇಶ ನೀಡಿದರು.

    Post Views: 209

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.