Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ಅಕ್ರಮ ದನ ಸಾಗಾಟದ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು
    ಇತ್ತೀಚಿನ ಸುದ್ದಿ

    ಪುತ್ತೂರು : ಅಕ್ರಮ ದನ ಸಾಗಾಟದ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

    March 31, 2024
    Share

    ಪುತ್ತೂರು : ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ಕಡಬದ ಮರ್ಧಾಳ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಪಾದಚಾರಿ ಸಾವನಪ್ಪಿದ್ದಾರೆ.

    ಮೃತರನ್ನು ಮರ್ಧಾಳ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.  ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

    ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಡಬ ಸರಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಇದೀಗ ಸ್ಥಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸುತ್ತಿದ್ದು, ಪ್ರತಿಭಟನೆ ಜೋರಾಗುವ ಸಾಧ್ಯತೆ

    Post Views: 205

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.