Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಬಲೂಚಿಸ್ತಾನದಲ್ಲಿ ಕಂದಕಕ್ಕೆ ಉರುಳಿದ ಬಸ್ – 19 ಪ್ರಯಾಣಿಕರ ದುರ್ಮರಣ..!
    ಅಂತಾರಾಷ್ಟ್ರೀಯ

    ಬಲೂಚಿಸ್ತಾನದಲ್ಲಿ ಕಂದಕಕ್ಕೆ ಉರುಳಿದ ಬಸ್ – 19 ಪ್ರಯಾಣಿಕರ ದುರ್ಮರಣ..!

    July 3, 2022
    Share

    ಬಲೂಚಿಸ್ತಾನ: ಬಸ್ ಕಂದರಕ್ಕೆ ಉರುಳಿದ ಪರಿಣಾಮ ಸುಮಾರು 19 ಮಂದಿ ಪ್ರಯಾಣಿಕರು ಸಾವನ್ನಪ್ಪಿ, 12 ಜನರು ಗಾಯಗೊಂಡಿರುವ ಘಟನೆ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.

    ಮಳೆಯ ನಡುವೆ ಬಸ್‌ ಅತಿ ವೇಗವಾಗಿ ಚಲಿಸಿದ್ದು,ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ್ದು, ಬಸ್ ಆಳವಾದ ಕಂದಕಕ್ಕೆ ಬಿದ್ದು ಹಲವು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

    ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 251

    Related Posts

    ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

    June 20, 2025

    ಭಾರತದಿಂದ ಪಾಕ್ ನ 3 ಫೈಟರ್ ಜೆಟ್‌ ನಾಶ, ಪಾಕ್ ಪೈಲಟ್ ಜೀವಂತ ಸೆರೆ

    May 9, 2025

    ಹಿಜಾಬ್ ವಿರೋಧಿಸಿ ಒಳ ಉಡುಪಿನಲ್ಲಿ ಬಿದಿಗಿಳಿದ ವಿದ್ಯಾರ್ಥಿನಿ

    November 3, 2024
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.