Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ
    ಇತ್ತೀಚಿನ ಸುದ್ದಿ

    ಮಂಗಳೂರು: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

    April 4, 2024
    Share

    ಮಂಗಳೂರು:  ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದರು.

    ನಾಮಪತ್ರ ಸಲ್ಲಿಸಲು ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ದ.ಕ ಜಿಲ್ಲಾಧಿಕಾರಿ ಕಚೇರಿಗೆ ಬ್ರಿಜೇಶ್ ಚೌಟ ಆಗಮಿಸಿದರು. ಇನ್ನು ನಾಮಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ಸ್ವೀಕರಿಸಿದರು.

    ಚೌಟ ಅವರು ನಾಮಪತ್ರ ಸಲ್ಲಿಸುವ ವೇಳೆ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಜೊತೆಗಿದ್ದರು.

    Post Views: 285

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.