Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ರಿಕ್ಷಾ – ಸ್ಕೂಟರ್ ಢಿಕ್ಕಿ; ಸಹಸವಾರ ಸ್ಥಳದಲ್ಲೇ ಮೃತ್ಯು
    ಇತ್ತೀಚಿನ ಸುದ್ದಿ

    ಬಂಟ್ವಾಳ: ರಿಕ್ಷಾ – ಸ್ಕೂಟರ್ ಢಿಕ್ಕಿ; ಸಹಸವಾರ ಸ್ಥಳದಲ್ಲೇ ಮೃತ್ಯು

    April 6, 2024
    Share

    ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳದ ನರಿಕೊಂಬು ಎಂಬಲ್ಲಿ ನಡೆದಿದೆ.

    ನರಿಕೊಂಬು ನಿವಾಸಿ ಪವನ್ (17) ಮೃತಪಟ್ಟ ಬಾಲಕ.ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ಸ್ಕೂಟರ್ ಗೆ ರಿಕ್ಷಾ ಢಿಕ್ಕಿಯಾಗಿದೆ. ಪರಿಣಾಮ ಪವನ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಘಟನೆಯಿಂದ ರಿಕ್ಷಾ ಚಾಲಕ ಸಜೀಪ ನಿವಾಸಿ ಜಾಬೀರ್ ಕೂಡ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪವನ್ ಪ್ರಥಮ ಪಿಯುಸಿ ವ್ಯಾಸಂಗ ‌ಮಾಡುತ್ತಿದ್ದು, ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದ. ರಜಾ ದಿನಗಳಲ್ಲಿ ಅಜ್ಜನ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

    Post Views: 197

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.