Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು; ಭೀಕರ ಅಪಘಾತ, ಮಗನನ್ನು ಬೆಂಗಳೂರು ಬಸ್ ಗೆ‌ ಬಿಡಲು ತೆರಳಿದ್ದ ತಂದೆ ಸಾವು, ಮಗ ಗಂಭೀರ
    ಇತ್ತೀಚಿನ ಸುದ್ದಿ

    ಪುತ್ತೂರು; ಭೀಕರ ಅಪಘಾತ, ಮಗನನ್ನು ಬೆಂಗಳೂರು ಬಸ್ ಗೆ‌ ಬಿಡಲು ತೆರಳಿದ್ದ ತಂದೆ ಸಾವು, ಮಗ ಗಂಭೀರ

    July 4, 2022
    Share

    ಪುತ್ತೂರು; ಕಾರು- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮೃತಪಟ್ಟು, ಮಗ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ನಿನ್ನೆ ರಾತ್ರಿ ನಡೆದಿದೆ.

    ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಮೃತರು.ಇವರ ಮಗ ಕೂಡ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ರಘುರಾಮ್ ಅವರು ತನ್ನ ಮಗನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಮನೆಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ಓಮ್ನಿ ಕಾರು ಢಿಕ್ಕಿ ಹೊಡೆದಿದೆ.

    Post Views: 219

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.