Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಏರ್‌ಪೋರ್ಟ್‌ನಲ್ಲಿ ಹಾಲುಪುಡಿ ಪ್ಯಾಕೆಟ್‌ನಲ್ಲಿ ಅಕ್ರಮ ಚಿನ್ನಸಾಗಾಟ!
    ಇತ್ತೀಚಿನ ಸುದ್ದಿ

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಹಾಲುಪುಡಿ ಪ್ಯಾಕೆಟ್‌ನಲ್ಲಿ ಅಕ್ರಮ ಚಿನ್ನಸಾಗಾಟ!

    July 4, 2022
    Share

    ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾಲುಪುಡಿ ಪ್ಯಾಕೆಟ್ ನೊಳಗಡೆ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 31,31,440 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

    ಕಾಸರಗೋಡು ಮೂಲದ ಪ್ರಯಾಣಿಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಕಸ್ಟಮ್ಸ್ ಅಧಿಕಾರಿಗಳು ಈತನನ್ನು ಪರಿಶೀಲನೆ ನಡೆಸಿದ್ದಾರೆ‌. ಈ ವೇಳೆ ಈತ ಹಾಲಿನಪುಡಿಯ ಪ್ಯಾಕೆಟ್ ನೊಳಗಡೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡಿರೋದು ಪತ್ತೆಯಾಗಿದೆ. ತಕ್ಷಣ ಪ್ರಯಾಣಿಕ ಸೇರಿದಂತೆ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

    ಈತನಿಂದ 602.200 ಗ್ರಾಂ ತೂಕದ 31,31,440 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಶುದ್ಧ ಚಿನ್ನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ.

    Post Views: 232

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.