Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಯುವಕನೋರ್ವನ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಯುವಕನೋರ್ವನ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ

    July 5, 2022
    Share

    ಬಂಟ್ವಾಳ:ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡ ಕತ್ತಿ ಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.

    ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ.ಅತನ ಸ್ನೇಹಿತ ನೌಫಾಲ್ ಸೇರಿ ಇಬ್ಬರು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.

    ತಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ ಒಂದು ಗಂಟೆಯ ವೇಳೆ ಮಾತಿಗೆ ಮಾತು ಬೆಳೆದು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ

    ಘಟನಾ ಸ್ಥಳಕ್ಕೆ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 221

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.