Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಒಂದೇ ಕುಟುಂಬದ ನಾಲ್ವರ ಹತ್ಯೆ; ಆರೋಪಿಗಳು ಪರಾರಿ
    ಇತ್ತೀಚಿನ ಸುದ್ದಿ

    ಒಂದೇ ಕುಟುಂಬದ ನಾಲ್ವರ ಹತ್ಯೆ; ಆರೋಪಿಗಳು ಪರಾರಿ

    April 19, 2024
    Share

    ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸಹಿತ ನಾಲ್ವರನ್ನು ಹತ್ಯೆಗೈದ ಘಟನೆ ನಗರದ ದಾಸರ ಓಣಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.

    ಹತ್ಯೆಗೀಡಾದವರನ್ನು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27) ಹಾಗೂ ಕೊಪ್ಪಳ ಮೂಲದ ಸಂಬಂಧಿಕರಾದ ಪರಶುರಾಮ (55) ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16) ಎಂದು ಗುರುತಿಸಲಾಗಿದೆ. ಇವರು ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು.

    ರಾತ್ರಿ ವೇಳೆ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಈ ಮೂವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

    ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಮನೆ ಮಂದಿ ಪೊಲೀಸರಿಗೆ ಫೋನಾಯಿಸುತ್ತಿರುವಾಗಲೇ ತಪ್ಪಿಸಿಕೊಂಡಿದ್ದಾರೆನ್ನಲಾಗಿದೆ.

    ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದು, ಶ್ವಾನದಳ, ಫಾರೆನ್ಸಿಕ್ ತಂಡಗಳಿಂದ ಪರಿಶೀಲನೆ ನಡೆಯುತ್ತಿದೆ.

    Post Views: 294

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.