Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ..!
    ಇತ್ತೀಚಿನ ಸುದ್ದಿ

    ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ..!

    April 20, 2024
    Share

    ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗೊಂದು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್, (39) ಎಂಬವರು ದಿನಾಂಕ:19.04.2024ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಸೌದೆಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದ್ದು, ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ ಬಟ್ಟೆಯೊಂದು ಮರದ ಕೊಂಬೆಯಿಂದ ನೇತಾಡುತ್ತಿರುವುದು ಕಂಡುಬಂದಿದೆ. ಕಾಡು ಪ್ರದೇಶದಲ್ಲಿ ಕೊಳೆತ ಮೃತದೇಹ ದೊರಕಿರುವ ಬಗ್ಗೆ ಸಂಶಯವಿರುವುದಾಗಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸು ಠಾಣೆಯಲ್ಲಿ ಯು ಡಿ ಆರ್‌ : 12/2024 ಕಲಂ:174 (3),(iv) CrPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 217

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.