Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್- ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ಬೆಂಕಿಗಾಹುತಿ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್- ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ಬೆಂಕಿಗಾಹುತಿ

    April 28, 2024
    Share

    ಉಪ್ಪಿನಂಗಡಿ : ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗಾಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಸಂಭವಿಸಿದೆ.

    ಅಸ್ಲಂ ಎಂಬವರ ಮನೆಯಲ್ಲಿ ಶನಿವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಮನೆಯ ಮಾಲಕ ವಿದೇಶದಲ್ಲಿದ್ದು, ಅವರ ಪತ್ನಿ ಮನೆಗೆ ಬೀಗ ಹಾಕಿ ತನ್ನ ಮಕ್ಕಳೊಂದಿಗೆ ಪೇಟೆಗೆ ಹೋಗಿದ್ದರು. ಆ ಸಂದರ್ಭದಲ್ಲಿ ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಕಂಡ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಮನೆಯೊಳಗೆ ಬೆಂಕಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ, ಅದು ಅಸಾಧ್ಯವಾದಾಗ ಅಗ್ನಿ ಶಾಮಕ ದಳವನ್ನು ಸ್ಥಳಕ್ಕೆ ಕರೆಸಿ ಬೆಂಕಿಯನ್ನು ನಂದಿಸಲಾಯಿತು.

    ಆಕಸ್ಮಿಕ ಬೆಂಕಿಯಿಂದಾಗಿ ಮನೆಯೊಳಗಿದ್ದ ಫ್ರಿಡ್ಜ್ ವಾಷಿಂಗ್ ಮೆಷಿನ್, ಪೀಠೋಪಕರಣಗಳ, ಬಟ್ಟೆಬರೆ, ಹಾಸಿಗೆ ಸಹಿತ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ಅಗ್ನಿಶಾಮಕದಳದ ಠಾಣಾಧಿಕಾರಿ ತಿಳಿಸಿದ್ದಾರೆ.

    Post Views: 206

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.