Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ
    ಇತ್ತೀಚಿನ ಸುದ್ದಿ

    ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ

    April 29, 2024
    Share

    ಮಂಗಳೂರು: ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದ ಘಟನೆ ಏ. 27ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. 

    ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಆಗಮಿಸಿದ ಪ್ರಯಾಣಿಕ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ. ದಕ್ಷಿಣ ಕನ್ನಡ ಮೂಲದ ಪ್ರಯಾಣಿಕನಾದ ಈಗ ತನ್ನ ಗುದನಾಳದಲ್ಲಿ 54.3 ಲಕ್ಷ ರೂಪಾಯಿ ಮೌಲ್ಯದ 825 ಗ್ರಾಂ ತೂಕದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೂರು ಅಂಡಾಕಾರದ ವಸ್ತುಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ. ಹೊರತೆಗೆದು ಪ್ರಕ್ರಿಯೆಗಳನ್ನು ನಡೆಸಿದ ಬಳಿಕ ನಿವ್ವಳ 750 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನ ಇರುವುದು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    Post Views: 196

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.