Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊಕ್ಕಡ; ಬೆಂಗಳೂರು ಬಸ್ ಗೆ ಕಾಯುತ್ತಿದ್ದ ಅನ್ಯಕೋಮಿನ ಅಪ್ರಾಪ್ತ ಜೋಡಿ,ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ಮಾಹಿತಿ
    ಇತ್ತೀಚಿನ ಸುದ್ದಿ

    ಕೊಕ್ಕಡ; ಬೆಂಗಳೂರು ಬಸ್ ಗೆ ಕಾಯುತ್ತಿದ್ದ ಅನ್ಯಕೋಮಿನ ಅಪ್ರಾಪ್ತ ಜೋಡಿ,ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ಮಾಹಿತಿ

    July 6, 2022
    Red light flasher atop of a police car.
    Share

    ಬೆಳ್ತಂಗಡಿ; ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಲ್ಲಿ ಅನ್ಯಕೋಮಿನ ಅಪ್ರಾಪ್ತ ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ವ್ಯಾಪ್ತಿಯ ಒಂದೇ ಕಾಲೇಜಿನ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಬ್ಬರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ರಾತ್ರಿ ವಾಪಾಸ್ ಬಸ್ ನಲ್ಲಿ ಹೋಗುತ್ತಿದ್ದ ವೇಳೆ ಮಾಹಿತಿ ತಿಳಿದ ಹಿಂದೂ ಸಂಘಟನಾ ಕಾರ್ಯಕರ್ತರು ಧರ್ಮಸ್ಥಳ ಪೊಲೀಸರಿಗೆ‌ ಮಾಹಿತಿ ನೀಡಿದ್ದರು.

    ಅದರಂತೆಯೇ ಧರ್ಮಸ್ಥಳ ಪೊಲೀಸರು ಬೆಂಗಳೂರು ದೇವನಹಳ್ಳಿ ಠಾಣೆಗೆ ಮಾಹಿತಿ ನೀಡಿದ್ದಾರೆ‌ ಎಂದು ವರದಿಯಾಗಿದೆ.

    Post Views: 245

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.