Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ದೇಗುಲದ ಅರ್ಚಕ ನೇಣು ಬಿಗಿದು ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ದೇಗುಲದ ಅರ್ಚಕ ನೇಣು ಬಿಗಿದು ಆತ್ಮಹತ್ಯೆ..!

    May 5, 2024
    Share

    ಬೆಳ್ತಂಗಡಿ: ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿಯ ಸವಣಾಲು ಗ್ರಾಮದಲ್ಲಿ ಮೇ 4 ರಂದು ನಡೆದಿದೆ.

    ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್‌ ಹೆಗಡೆ (33) ಆತ್ಮಹತ್ಯೆಗೆ ಶರಣಾದವರು. ವಿಜಯ್‌ ಹೆಗಡೆ ಅವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಿಗಿದ್ದ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 10 ವರ್ಷಗಳಿಂದ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮುಂಜಾನೆ ಭಕ್ತರು ಆಗಮಿಸುವ ವೇಳೆ ವಿಜಯ್‌ ಬರದಿರುವುದನ್ನು ಕಂಡ ದೇವಸ್ಥಾನದ ಸಿಬ್ಬಂದಿ ಹಾಗೂ ಭಕ್ತರು ಅವರು ತಂಗುತ್ತಿದ್ದ ವಸತಿಗೃಹಕ್ಕೆ ವಿಚಾರಿಸಲು ತೆರಳಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ವಿಜಯ್ ಅವರ ಬಾಣಂತಿ ಪತ್ನಿಯು ಅವರ ತಾಯಿ ಮನೆಯಲ್ಲಿದ್ದರು. ಪತ್ನಿ ಮನೆಯವರು ಬಂದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Post Views: 335

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.