Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ರಹಸ್ಯ ಚಿತ್ರೀಕರಣ- ಅಪ್ರಾಪ್ತ ಬಾಲಕ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ರಹಸ್ಯ ಚಿತ್ರೀಕರಣ- ಅಪ್ರಾಪ್ತ ಬಾಲಕ ವಶಕ್ಕೆ

    May 8, 2024
    Share

    ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ ಒಂದರಲ್ಲಿ ಮೊಬೈಲ್ ಇಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಗರ ಪೊಲೀಸರು ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆದಿದೆ. ಮೇ 06ರಂದು ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ ಲೇಡಿಸ್ ಟಾಯ್ಲೆಟ್‌ ಗೆ ಹೋಗಿ ಮೊಬೈಲ್ ಇಟ್ಟಿದ್ದ. ತದನಂತರ ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆದ ಸದ್ದು ಕೇಳಿಸಿದ್ದು ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ. ಮೊಬೈಲ್ ಸಿಕ್ಕ ಬಳಿಕ ಕಾಲೇಜು ಸಿಬ್ಬಂದಿ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 211

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.