Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ರಿಕ್ಷಾ ಚಾಲಕರ ನಡುವೆ ಹೊಡೆದಾಟ
    ಇತ್ತೀಚಿನ ಸುದ್ದಿ

    ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ರಿಕ್ಷಾ ಚಾಲಕರ ನಡುವೆ ಹೊಡೆದಾಟ

    May 8, 2024
    Share

    ಮಂಗಳೂರು : ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರ ನಡುವೆ ಗಲಾಟೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ನಿಲ್ದಾಣದ ಹೊರಗೆ ನಡೆದ ಗಲಾಟೆಯಲ್ಲಿ ಮಹಿಳೆಯರು ಎಂಬುದನ್ನೂ ನೋಡದೆ ಅಸಭ್ಯವಾಗಿ ವರ್ತಿಸಿ ರಿಕ್ಷಾ ಚಾಲಕರು ಹೊಡೆದಾಟಕ್ಕಿಳಿದಿರುವುದು ಕಂಡು ಬಂದಿದೆ.


    ಪೊಲೀಸರ ಮಾಹಿತಿ ಪ್ರಕಾರ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಚೆನ್ನೈನಿಂದ ದಂಪತಿಗಳು ಬಂದಿದ್ದು ಅವರನ್ನು ಕರೆದುಕೊಂಡು ಇಬ್ಬರು ಬೈಕ್ ನಲ್ಲಿ ಬಂದಿದ್ದರು. ಈ ವೇಳೆ ರೈಲ್ವೆ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ನಿಗದಿತ ಸ್ಥಳದಲ್ಲಿ ಮಾಡಬೇಕಾಗಿರುವ ಹಿನ್ನಲೆ ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ನೋಡಿಕೊಳ್ಳುತ್ತಿರುವ ಚಂದನ್ ಎನ್ನುವ ವ್ಯಕ್ತಿ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಈ ವೇಳೆ ಅಲ್ಲೆ ಇದ್ದ ರಿಕ್ಷಾ ಚಾಲಕರು ಚಂದನ್ ಗೆ ಬೆಂಬಲವಾಗಿಲ ಬಂದು ಗಲಾಟೆ ಮಾಡಿದ್ದಾರೆ. ವಾಗ್ವಾದ ತಾರಕಕ್ಕೇರಿದ್ದು, ತಳ್ಳಾಟ ನೂಕಾಟ ನಡೆದಿದೆ.

    ಆಟೋ ಚಾಲಕರ ಗುರುತನ್ನು ಪರಿಶೀಲಿಸಲಾಗಿದೆ. ಪ್ರಯಾಣಿಕರ ಗುರುತನ್ನೂ ಪರಿಶೀಲಿಸಲಾಗುತ್ತಿದೆ.ಈ ವಿಷಯದಲ್ಲಿ ಲಭ್ಯವಿರುವ ಎಲ್ಲಾ ಸಂಗತಿಗಳನ್ನು ಆಧರಿಸಿ ಸೂಕ್ತ ಕ್ರಮವನ್ನು ತ್ವರಿತವಾಗಿ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    Post Views: 240

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.