Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದೇಶದಲ್ಲಿ ಬಿಸಿಗಾಳಿ ಅಂತ್ಯ- ಹವಾಮಾನ ಇಲಾಖೆ
    ಇತ್ತೀಚಿನ ಸುದ್ದಿ

    ದೇಶದಲ್ಲಿ ಬಿಸಿಗಾಳಿ ಅಂತ್ಯ- ಹವಾಮಾನ ಇಲಾಖೆ

    May 10, 2024
    Share

    ನವದೆಹಲಿ : ಬಿಸಿಲಿನ ಬೇಗೆಯಿಂದ ಬಳಲುತ್ತಿರುವ ಜನರಿಗೆ ಹವಾಮಾನ ಇಲಾಖೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದು. ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸೋಮಾ ಸೇನ್‌ ತಿಳಿಸಿದ್ದಾರೆ.

    ಆದರೆ ಮೇ 10 ರಂದು ರಾಜಸ್ಥಾನದ ಪಶ್ಚಿಮ ಭಾಗದಲ್ಲಿ ಮಾತ್ರ ಬಿಸಿಗಾಳಿ ಇರಲಿದೆ. ಹೀಗಾಗಿ ಅಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಿಂದ ದೇಶದೊಳಗೆ ತೇವಾಂಶಭರಿತ ಗಾಳಿ ಬೀಸಲಿದ್ದು, ದೇಶದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಬಿಸಿಗಾಳಿ ಇರುವ ಕಡೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಗುಡ್ಡಗಾಡು ಪ್ರದೇಶದಲ್ಲಿ 30 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬಿಸಿಗಾಳಿ ಎನ್ನುವುದು ಗಾಳಿಯ ಉಷ್ಣತೆಯ ಸ್ಥಿತಿಯಾಗಿದ್ದು ಅದು ಉಂಟಾದಾಗ ಮಾನವನ ದೇಹಕ್ಕೆ ಮಾರಕವಾಗುತ್ತದೆ ಎಂದು ಐಎಂಡಿ ಹೇಳಿದೆ. ಕಳೆದ ಕೆಲವು ತಿಂಗಳುಗಳಿಂದ ದೇಶದಲ್ಲಿ ಬಿಸಿಗಾಳಿ, ತಾಪಮಾನದ ಏರಿಕೆಯಿಂದಾಗಿ ಜನರು ತತ್ತರಿಸಿದ್ದರು.ಹಲವು ರಾಜ್ಯಗಳಲ್ಲಿ ಬರ ಜನರನ್ನು ಹೈರಾಣಗೊಳಿಸಿತ್ತು.

    Post Views: 231

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.