Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದ ದೇವಸ್ಥಾನಗಳಲ್ಲಿ ಕಣಗಿಲೆ ಹೂವು ಬ್ಯಾನ್
    ಇತ್ತೀಚಿನ ಸುದ್ದಿ

    ಕೇರಳದ ದೇವಸ್ಥಾನಗಳಲ್ಲಿ ಕಣಗಿಲೆ ಹೂವು ಬ್ಯಾನ್

    May 11, 2024
    Share

    ತಿರುವನಂತಪುರ : ಇತ್ತೀಚೆಗೆ ಕಣಗಿಲೆ ಹೂವನ್ನು ತಿಂದು ಯುವತಿಯೊಬ್ಬಳು ಸಾವನಪ್ಪಿದ ಬೆನ್ನಲ್ಲೇ ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿಯ ತನ್ನ ಅಧೀನದಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ನೈವೇದ್ಯ ಮತ್ತು ಪ್ರಸಾದದಲ್ಲಿ ಕಣಗಿಲೆ ಹೂವು ಬಳಕೆ ಮಾಡಬಾರದು ಎಂದು ಆದೇಶಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿಡಿಬಿ ಅಧ್ಯಕ್ಷ ಪ್ರಶಾಂತ್‌, ‘ಅಲಪ್ಪುಳ ದೇಗುಲದಲ್ಲಿ ಪ್ರಸಾದ ರೂಪದಲ್ಲಿ ನೀಡಿದ ಕಣಗಿಲೆ ಹೂ ಸೇವಿಸಿ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ಬೆಳಕಿಗೆ ಬಂದಿದೆ. ಅದೇ ರೀತಿ ಪಟ್ಟಣಂತಿಟ್ಟದಲ್ಲೂ ಇದೇ ರೀತಿಯ ಘಟನೆಗಳು ನಡೆದಿವೆ. ಆದ್ದರಿಂದ ಕಣಗಿಲೆ ಹೂವನ್ನು ದೇಗುಲಗಳಲ್ಲಿ ಬಳಸಬಾರದು ಎಂದು ಟಿಡಿಬಿ ತೀರ್ಮಾನಿಸಿದೆ. ಇದರ ಬದಲಾಗಿ ಗುಲಾಬಿ, ತುಳಸಿ, ತೇಚಿ, ದಾಸವಾಳ, ಮಲ್ಲಿಗೆ ಹೂಗಳನ್ನು ಬಳಸಬಹುದು ಎಂದು ತಿಳಿಸಿದ್ದಾರೆ.

    Post Views: 422

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.