Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ರಸ್ತೆಗೆ ಬಂದ ಒಂಟಿ ಸಲಗ; ಚರಂಡಿಗೆ ಬಿದ್ದ ಬೊಲೇರೊ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ರಸ್ತೆಗೆ ಬಂದ ಒಂಟಿ ಸಲಗ; ಚರಂಡಿಗೆ ಬಿದ್ದ ಬೊಲೇರೊ

    May 13, 2024
    Share

    ಬೆಳ್ತಂಗಡಿ: ರಸ್ತೆಯಲ್ಲಿ ವಾಹನಕ್ಕೆ ಒಂಟಿ ಸಲಗ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬೊಲೇರೊವೊಂದು ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ಭಾನುವಾರ ರಾತ್ರಿ ನಡೆದಿದೆ. 

    ಕಳೆದೊಂದು ವಾರದಿಂದ ಒಂಟಿ ಸಲಗ ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿತ್ತು. ನಿನ್ನೆ ಚಾರ್ಮಾಡಿ ಘಾಟ್ ಒಂದನೇ ತಿರುವಿನಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ. ಬೊಲೇರೊ ವಾಹನಕ್ಕೆ ಒಂಟಿ ಸಲಗ ಅಡ್ಡ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೊಲೇರೊ ವಾಹನ ಚಾಲಕ ಒಂಟಿ ಸಲಗವನ್ನು ನೋಡಿ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಬೊಲೇರೊ ಚರಂಡಿಗೆ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸ್ಥಳೀಯರು ಬಂದು ವಾಹನವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆಯವರು ಭೇಟಿ ನೀಡಿದ್ದಾರೆ.

    Post Views: 184

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.