Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ವಿಸ್ಕಿ, ಸಿಗರೇಟ್ ಬೇಕೆಂದು ಪಟ್ಟು ಹಿಡಿದ ಅಮೃತ್ ಪೌಲ್; ಮಾಜಿ ADGP ಬೇಡಿಕೆ ಕೇಳಿ ದಂಗಾದ CID ಅಧಿಕಾರಿಗಳು
    ಇತ್ತೀಚಿನ ಸುದ್ದಿ

    BIG NEWS: ವಿಸ್ಕಿ, ಸಿಗರೇಟ್ ಬೇಕೆಂದು ಪಟ್ಟು ಹಿಡಿದ ಅಮೃತ್ ಪೌಲ್; ಮಾಜಿ ADGP ಬೇಡಿಕೆ ಕೇಳಿ ದಂಗಾದ CID ಅಧಿಕಾರಿಗಳು

    July 7, 2022
    Share

    ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಎಡಿಜಿಪಿ ಅಮೃತ್ ಪೌಲ್ ಬೇಡಿಕೆ ಕೇಳಿ ಸ್ವತಃ ಅಧಿಕಾರಿಗಳೇ ಕಂಗಾಲಾಗಿದ್ದಾರೆ.

    ಜುಲೈ 4ರಂದು ಬಂಧನಕ್ಕೀಡಾಗಿದ್ದ ಅಮೃತ್ ಪೌಲ್ ಅವರನ್ನು ಸಿಐಡಿ ಕಸ್ಟಡಿಗೆ ಪಡೆಯಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

    ಇದೀಗ ಜೈಲಿನಲ್ಲಿ ವಿಚಾರಣೆ ವೇಳೆ ಅಧಿಕಾರಿಗಳಿಗೆ ತಲೆ ತಿನ್ನುತ್ತಿದ್ದಾರೆ ಮಾಜಿ ಎಡಿಜಿಪಿ.

    ತನಗೆ ಟೆನ್ ಶನ್ ಆಗುತ್ತಿದೆ, ನಿದ್ದೆ ಬರುತ್ತಿಲ್ಲ. ಸಿಗರೇಟ್ ಹಾಗೂ ವಿಸ್ಕಿ ತಂದು ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದನ್ನೆಲ್ಲ ತಂದುಕೊಡಲು ಜೈಲ್ ರೂಲ್ಸ್ ಒಪ್ಪುವುದಿಲ್ಲ. ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದೇ ವೇಳೆ ಸಿಐಡಿ ಅಧಿಕಾರಿ ಡಿಜಿಪಿ ಸಂಧೂ ಹೈಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ್ದಾರೆ.

    Post Views: 231

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.