Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್, ಇನ್ನೆರಡು ದಿನ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
    ಇತ್ತೀಚಿನ ಸುದ್ದಿ

    ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್, ಇನ್ನೆರಡು ದಿನ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    July 8, 2022
    Share

    ಮಂಗಳೂರು:ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಜು.8 ಶುಕ್ರವಾರ ಹಾಗೂ ಜು.9ರ ಶನಿವಾರದಂದು ರಜೆಯನ್ನು ಜಿಲ್ಲಾಡಳಿತ ಘೋಷಿಸಿದೆ.

    ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಸೇರಿದಂತೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

    ಜಿಲ್ಲೆಯಲ್ಲಿ ಮಳೆ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತರ ಇದ್ದು, ರೆಡ್ ಅಲರ್ಟ್ ಮುಂದುವರಿದಿದೆ.

    Post Views: 246

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.