Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡ್ರೀಮ್ ಡೀಲ್ ಸೀಸನ್ 2 : ಇಂದೇ ಸದಸ್ಯರಾಗಿ, ಬೃಹತ್ ಮೊತ್ತದ ಬಹುಮಾನ ಗೆಲ್ಲಿ..
    ಇತ್ತೀಚಿನ ಸುದ್ದಿ

    ಡ್ರೀಮ್ ಡೀಲ್ ಸೀಸನ್ 2 : ಇಂದೇ ಸದಸ್ಯರಾಗಿ, ಬೃಹತ್ ಮೊತ್ತದ ಬಹುಮಾನ ಗೆಲ್ಲಿ..

    May 15, 2024
    Share

    ಏನಿದು ಡ್ರೀಮ್ ಡೀಲ್ ಉಳಿತಾಯ ಯೋಜನೆ . !? ಇದರ ಪೂರ್ಣ ಮಾಹಿತಿ ಏನು!? ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು? ಕೊನೆಯವರೆಗೆ ಗೆಲ್ಲದವರಿಗೆ ಏನು ಬಹುಮಾನವಿದೆ!? ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!? ಸರ್ಫ್ರೈಸ್ ಗಿಫ್ಟ್ ಏನಿದು!? ಈ ರೀತಿಯ ನಿಮ್ಮೆಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಸಂಕ್ಷಿಪ್ತ ಉತ್ತರ👇🏻

    ಏನಿದು ಡ್ರೀಮ್ ಡೀಲ್ !? ಡ್ರೀಮ್ ಡೀಲ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಮಂಗಳೂರು ಬೆಳ್ತಂಗಡಿ ಮಡಿಕೇರಿ ಮೈಸೂರ್ ಉತ್ತರಕನ್ನಡ ಚಿಕ್ಕಮಂಗಳೂರು ಉಡುಪಿ ಬೆಂಗಳೂರು ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ಆರು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಟೂರ್ ಪ್ಯಾಕೇಜ್ ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಡ್ರೀಮ್ ಡೀಲ್. ಈ ಯೋಜನೆಯ ಪೂರ್ಣ ಮಾಹಿತಿ.. ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.

    ಡ್ರೀಮ್ ಡೀಲ್ ಗ್ರೂಪ್ ಸಂಸ್ಥೆಯ ನೂತನ ಕಾರ್ಪೊರೇಟ್ ಕಚೇರಿ ಕಟ್ಟಡ ಇತ್ತೀಚಿಗೆ ಮಂಗಳೂರಿನ ಜೆಪ್ಪಿನ ಮೊಗರಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಶುಭಾರಂಭಗೊಂಡಿದ್ದು ಕಾರ್ಯಕ್ರಮಕ್ಕೆ ಖ್ಯಾತ ತುಳು ಚಲನಚಿತ್ರ ನಟ ಬೋಜರಾಜ ವಾಮಂಜೂರು , ಎನ್‌ಎಸ್‌ಯು‌ಐನ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಡ್ರೀಮ್ ಡೀಲ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಹೈಲ್ ಮತ್ತಿತರ ಗಣ್ಯರು ಸೇರಿ ಚಾಲನೆ ನೀಡಿದರು. ಈ ವೇಳೆ ತುಳು ಚಿತ್ರ ನಟ ಬೋಜರಾಜ ವಾಮಂಜೂರು ಮಾತನಾಡಿ ಪ್ರತಿ ಒಬ್ಬ ವ್ಯಕ್ತಿಗೆ ಕನಸು ಇರುತ್ತೆ ಆ ಕನಸು ಸಾಧಿಸಲು ಕೆಲವು ತೊಡಕುಗಳು ಎದುರಾಗುವ ಸಾಧ್ಯತೆಗಳೇ ಹೆಚ್ಚು ಅಂತಾ ಕನಸುಗಳನ್ನು ನನಸುವಾಗಿಸುವ ಏಕೈಕ ಸಂಸ್ಥೆಯೇ ಈ ಡ್ರೀಮ್ ಡೀಲ್ ಗ್ರೂಪ್.ಜನ್ರ ನಂಬಿಕೆಯನ್ನು ಗಳಿಸಿ ೭ ದೇಶ ೧೭ ರಾಜ್ಯದಲ್ಲಿ ಸಂಸ್ಥೆಯನ್ನು ವಿಸ್ತಾರಿಸುವ ಯುವಕರ ಪಡೆ ಇದಾಗಿದೆ. ಮುಂದಿನ ದಿನಗಳಲ್ಲಿ ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಜನ್ರ ಕನಸು ನನಸಾಗಿಸುವಲ್ಲಿ ಮತ್ತಷ್ಟು ಯಶಸ್ವಿಗಳಿಸಲಿ ಎಂದು ಶುಭಹಾರೈಸಿದ್ರು.ಈ ಸಂದರ್ಭದಲ್ಲಿ ಡ್ರೀಮ್ ಡೀಲ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಹೈಲ್ ಮಾತನಾಡಿ ಡ್ರೀಮ್ ಡೀಲ್ ಸಂಸ್ಥೆ ಗ್ರಾಹರನ್ನೆಲ್ಲ ಒಂದೇ ಸೂರಿನಡಿ ಸೇರಿಸುವ ಯೋಜನೆಯೊಂದಿಗೆ ಅಸ್ತಿತ್ವಕ್ಕೆ ಬಂದಿದ್ದು, ಡ್ರೀಮ್ ಡೀಲ್ ಫರ್ನಿಚರ್, ಡ್ರೀಮ್ ಡೀಲ್ ಇಲೆಕ್ಟ್ರಾನಿಕ್ಸ್ ಮತ್ತು ಡ್ರೀಮ್ ಡೀಲ್ ಚಿನ್ನದ ಮಳಿಗೆಗಳನ್ನು ಹೊಂದಿದೆ. ಏಳು ದೇಶಗಳಲ್ಲಿ ಹಾಗೂ ಭಾರತದ 17 ರಾಜ್ಯಗಳಲ್ಲಿ ಶಾಖೆಗಳನ್ನು ಹೊಂದಿರುವ ಸಂಸ್ಥೆಯಾಗಿದೆ.

    ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು!? ಈ ಉಳಿತಾಯ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ, ಒಂದು ವೇಳೆ ಕೊನೆಯವರೆಗೂ ಕಟ್ಟಿದರೆ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು. ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದವರಿಗೆ ಏನಿದೆ!? ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ,ನಾವು ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಗೋವಾ ಟ್ರಿಪ್ , ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು. ಅರ್ಧದಲ್ಲಿ ಕಂತು ಕಟ್ಟದೆ, ಬಿಟ್ಟ ಸದಸ್ಯರಿಗೆ ಇದು ಅನ್ವಯಿಸುವುದಿಲ್ಲ. ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!? ಡ್ರೀಮ್ ಡೀಲ್ ಈ ಸೇವಿಂಗ್ಸ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು 6364018834 ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು. ಸರ್ಫ್ರೈಸ್ ಗಿಫ್ಟ್ ಏನು!? ಮತ್ತು ಅದಕ್ಕೆ ಯಾರೆಲ್ಲ ಅರ್ಹರಾಗುತ್ತಾರೆ!? ಈ ಸ್ಕೀಮ್ ಯೋಜನೆಯಲ್ಲಿ, ಪ್ರತಿ ತಿಂಗಳು ಕೂಡ ಇಪ್ಪತ್ತೈದು ಸರ್ಫ್ರೈಸ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಹತ್ತು ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್ಫ್ರೈಸ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಈ ಸರ್ಫ್ರೈಸ್ ಗಿಫ್ಟ್ ಗೆ ಅರ್ಹರಾದ ಸದಸ್ಯರಲ್ಲಿ, ಇಪ್ಪತ್ತೈದು ಮಂದಿಯನ್ನು ಆಯ್ಕೆಮಾಡಿ ಅವರಿಗೆ ಸರ್ಫ್ರೈಸ್ ಗಿಫ್ಟ್ ನೀಡುತ್ತಿದ್ದೇವೆ. ಇನ್ನೇನಾದರೂ ಸಂಶಯಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು.. https://chat.whatsapp.com/Dgn4j3awmWREgLOPcw9HX1 📞 Contact – 6364018834

    Post Views: 192

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.